ಅಲೆಕ್ಸಾಂಡರ್ ಸ್ಮಿತ್

ಅಸಿಸ್ಟೆಂಟ್ ಎಡಿಟರ್, ಯುರೋಪ್

ಅಲೆಕ್ಸ್ ಲಾಜಿಕಲಿ ಫ್ಯಾಕ್ಟ್ಸ್‌ನಲ್ಲಿ ಬರಹಗಾರ ಮತ್ತು ಸಂಪಾದಕ. ಅವರು ಸಮಕಾಲೀನ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಲಾಜಿಕಲಿ ಫ್ಯಾಕ್ಟ್ಸ್‌ಗೆ ಸೇರುವ ಮೊದಲು, ಅವರು ಚೀನಾ, ದಕ್ಷಿಣ ಕೊರಿಯಾ ಮತ್ತು ಸ್ಪೇನ್‌ನಲ್ಲಿ ಇಂಗ್ಲಿಷ್ ಕಳಿಸಿದ್ದಾರೆ ಮತ್ತು ಬರ್ಲಿನ್‌ನಲ್ಲಿ ಟೆಕ್ ವಲಯದಲ್ಲಿ ಕೆಲಸ ಮಾಡಿದ್ದಾರೆ.

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.