ಎಮಿಲಿಯಾ ಸ್ಟಾಂಕೆವಿಸಿಯುಟ್

ಫ್ಯಾಕ್ಟ್-ಚೆಕರ್, ಲಿಥುವೇನಿಯಾ

ಎಮಿಲಿಯಾ, ಲಾಜಿಕಲಿ ಫ್ಯಾಕ್ಟ್ಸ್ ನಲ್ಲಿ ವಿಲ್ನಿಯಸ್ ಮೂಲದ ಫ್ಯಾಕ್ಟ್-ಚೆಕರ್ ರಾಗಿದ್ದಾರೆ. ಅವರು ಸಂವಹನದಲ್ಲಿ ಸ್ನಾತಕೋತ್ತರ ಪದವಿ ಮತ್ತು ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಅವರು ಮನೋವಿಜ್ಞಾನ, ಸಮಾಜಶಾಸ್ತ್ರ ಮತ್ತು ಪರಿಸರ ಸಮಸ್ಯೆಗಳಲ್ಲಿ ಆಸಕ್ತಿ ಹೊಂದಿದ್ದಾರೆ.

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.