ಐರಿನಾ ಹ್ನಾಟಿಯುಕ್

ಫ್ಯಾಕ್ಟ್-ಚೆಕರ್, ಉಕ್ರೇನ್

ಐರಿನಾ ಉಕ್ರೇನಿಯನ್ ಮತ್ತು ರಷ್ಯನ್ ಭಾಷೆಯ ವಿಷಯಕ್ಕಾಗಿ ಫ್ಯಾಕ್ಟ್-ಚೆಕರ್ ರಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ಯುರೋಪಿಯನ್ ಇತಿಹಾಸ, ಸಾಮಾಜಿಕ ವಿಜ್ಞಾನ, ಆರೋಗ್ಯ ಮತ್ತು ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿದ್ದಾರೆ.ಲಾಜಿಕಲಿ ಫ್ಯಾಕ್ಟ್ಸ್‌ಗೆ ಸೇರುವ ಮೊದಲು, ಐರಿನಾ ಲೀಡ್ ಸ್ಟೋರೀಸ್‌ನಲ್ಲಿ ಫ್ಯಾಕ್ಟ್-ಚೆಕರ್ ರಾಗಿ ಕೆಲಸ ಮಾಡಿದ್ದರು.

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.