ಪ್ರವೀಣ್ ಲಾಜಿಕಲಿ ಯಲ್ಲಿ ಫ್ಯಾಕ್ಟ್ ಚೆಕರ್ ಆಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಿಂದ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ವಿವರಗಳ ಬಗ್ಗೆ ತೀವ್ರ ದೃಷ್ಟಿ ಮತ್ತು ಕಲೆಯ ಮೇಲಿನ ಪ್ರೀತಿಯನ್ನು ಹೊಂದಿದ್ದಾರೆ.
ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ