ರಾಹುಲ್ ಅಧಿಕಾರಿ

ಫ್ಯಾಕ್ಟ್ ಚೆಕರ್, ಇಂಡಿಯಾ

ರಾಹುಲ್ ೨೦೧೯ ರಿಂದ ಫ್ಯಾಕ್ಟ್ ಚೆಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಅನೇಕ ಪ್ರಾದೇಶಿಕ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ ಮತ್ತು ಮಾಧ್ಯಮ ಸಾಕ್ಷರತೆಯ ಅನುಭವವನ್ನು ಹೊಂದಿದ್ದಾರೆ. ತಪ್ಪು ಮಾಹಿತಿಯನ್ನು ಎದುರಿಸಲು ಅಳವಡಿಸಿಕೊಳ್ಳಬಹುದಾದ ತಂತ್ರಜ್ಞಾನಗಳ ಬಗ್ಗೆ ಕಲಿಯಲು ಅವರು ಉತ್ಸುಕರಾಗಿದ್ದಾರೆ.

ಇವರಿಂದ ಇತ್ತೀಚಿನ ಸತ್ಯ ಪರಿಶೀಲನೆಗಳು ರಾಹುಲ್ ಅಧಿಕಾರಿ

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.