ರೋಹಿತ್ ಏಪ್ರಿಲ್ ೨೦೨೩ ರಲ್ಲಿ ಲಾಜಿಕಲಿ ಫ್ಯಾಕ್ಟ್ಸ್‌ಗೆ ಸೇರಿದರು ಮತ್ತು ಫ್ಯಾಕ್ಟ್-ಚೆಕರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಎಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಲಿಬರಲ್ ಆರ್ಟ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಲಾಜಿಕಲಿ ಫ್ಯಾಕ್ಟ್ಸ್‌ಗೆ ಸೇರುವ ಮೊದಲು, ಅವರು ಸ್ವತಂತ್ರ (Freelance) ಪತ್ರಕರ್ತ, ಸಂಶೋಧಕ ಮತ್ತು ಅನುವಾದಕರಾಗಿದ್ದರು. ಅವರ ಸಂಶೋಧನೆಯ ಕ್ಷೇತ್ರವು ರಾಜಕೀಯ ಆರ್ಥಿಕ ಅಭಿವೃದ್ಧಿಯನ್ನು ಒಳಗೊಂಡಿತ್ತು. ಅವರು ತಮ್ಮ ಬಿಡುವಿನ ವೇಳೆಯನ್ನು ಓದಲು ಮತ್ತು ಸಾಕ್ಷ್ಯಚಿತ್ರಗಳಲ್ಲಿ ಬಿಂಗ್ ಮಾಡಲು ಆದ್ಯತೆ ನೀಡುತ್ತಾರೆ.
ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ