ಉಮ್ಮೆ ಕುಲ್ಸುಮ್

ಫ್ಯಾಕ್ಟ್ ಚೆಕರ್, ಇಂಡಿಯಾ

ಉಮ್ಮೆ ಕುಲ್ಸುಮ್ ಅವರು ಮೈಸೂರು ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಆರ್ಟ್ಸ್‌ನಿಂದ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಫ್ಯಾಕ್ಟ್-ಚೆಕರ್ ರಾಗಿ ಕೆಲಸ ಮಾಡುತ್ತಾರೆ ಮತ್ತು ಡಿಸೆಂಬರ್ ೨೦೧೭ ರಲ್ಲಿ ಲಾಜಿಕಲಿಯನ್ನು ಸೇರಿದರು.

ಇವರಿಂದ ಇತ್ತೀಚಿನ ಸತ್ಯ ಪರಿಶೀಲನೆಗಳು ಉಮ್ಮೆ ಕುಲ್ಸುಮ್

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.