ವನಿತಾ ಗಣೇಶ್

ಸೀನಿಯರ್ ಫ್ಯಾಕ್ಟ್ ಚೆಕರ್, ಇಂಡಿಯಾ

ವನಿತಾ ಅವರು ಮಹಿಳಾ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ ಮತ್ತು ಮಾಧ್ಯಮ ಮತ್ತು ಲಾಭೋದ್ದೇಶವಿಲ್ಲದ ಸಂಸ್ಥೆಗಳಲ್ಲಿ ಕೆಲಸ ಮಾಡಿದ ೫ ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಅವರು ಲಿಂಗ ನ್ಯಾಯ ಮತ್ತು ಮಾನವ ಹಕ್ಕುಗಳ ಬಗ್ಗೆ ಉತ್ಸುಕರಾಗಿದ್ದಾರೆ, ವಿಶೇಷವಾಗಿ ಅವು ರಾಜಕೀಯ ಮತ್ತು ನೀತಿಯೊಂದಿಗೆ ಹೇಗೆ ಛೇದಿಸುತ್ತವೆ ಅನ್ನುವುದರ ಬಗ್ಗೆ. ವಾರಾಂತ್ಯದಲ್ಲಿ ನೀವು ಅವರನ್ನು ಬಣ್ಣದಲ್ಲಿ ಅಥವಾ ಪುಸ್ತಕದ ಜೊತೆ ಇರುವುದನ್ನು ಕಾಣಬಹುದು.

0
ಗ್ಲೋಬಲ್ ಫ್ಯಾಕ್ಟ್ ಚೆಕ್ಸ್ ಪೂರ್ಣಗೊಂಡಿದೆ

ನಮ್ಮ ಜೀವನದ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ, ಅರ್ಥಪೂರ್ಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ನಾವು ವಿಶ್ವಾಸನಾರ್ಹ ಮಾಹಿತಿಯ ಮೇಲೆ ಅವಲಂಬಿತರಾಗಿದ್ದೇ, ಆದರೆ ಈಗ ಇಂಟರ್‌ನೆಟ್ ನ ಸ್ವರೂಪವು ಹೇಗಿದೆ ಎಂದರೆ ತಪ್ಪು ಮಾಹಿತಿಗಳು ಹಿಂದೆಂದಿಗಿಂತಲೂ ವೇಗವಾಗಿ ಮತ್ತು ಹೆಚ್ಚು ಜನರನ್ನು ತಲಪುತ್ತಿದೆ.